ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ದರ್ಮಾದಂ ಕ್ಷೇತ್ರದ ಅಭ್ಯರ್ಥಿ ಪರವಾಗಿ ರೋಡ್ ಶೋ ನಲ್ಲಿ ಭಾಗವಹಿಸಿಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ.ಪಿ ನಡ್ಡಾ ರವರನ್ನು ಕೇರಳ ರಾಜ್ಯದ ಮಾಜಿ ರಾಜ್ಯಾಧ್ಯಕ್ಷರು ಹಾಗೂ ಅಭ್ಯರ್ಥಿ ಯಾದ ಸಿ.ಕೆ ಪದ್ಮಾನಾಭ ರವರ ಜೊತೆ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು..

