ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರ ನೇತೃತ್ವದಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಉಡುಪಿ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ಸಭೆ ಚರ್ಚಿಸಲಾಯಿತು…..


