ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಜಿಲ್ಲಾ ಸಮಾವೇಶ ಕಾರ್ಯಕ್ರಮದಲ್ಲಿ..



ವಿಕಾಸ ಕಛೇರಿಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗುರುಭ್ಯೋ ನಮಃ ಕಾರ್ಯಕ್ರಮದಲ್ಲಿ…..


ಚಿತ್ರದುರ್ಗದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಮಾರೋಪ ಸಭೆಯಲ್ಲಿ.




ಕಾರ್ಕಳದ ಕಾಬೆಟ್ಟಿನಲ್ಲಿ ಒಳಚರಂಡಿಯ ಮಲಿನ ನೀರಿನ ಶುದ್ದೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ..





ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಪೋಲೀಸ್ ಕ್ವಾಟ್ರಸ್ ಮತ್ತು ನ್ಯಾಯಾಲಯ ಕಟ್ಟಡ ಕಾಮಗಾರಿಯ ಅಂತಿಮ ಹಂತದ ಪ್ರಗತಿ ಪರಿಶೀಲನೆ…..

























