ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬೈಲೂರಿನ ಕರಕರಿ ಫ್ರೆಂಡ್ಸ್ ಸೇವಾಬಳಗ ವತಿಯಿಂದ 55ನೇ ಸೇವಾ ಯೋಜನೆಯಾಗಿ ಇಂದು ಅಂಬ್ಯುಲೆನ್ಸ್ ಲೋಕಾರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮ





ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾಣೂರು ಗ್ರಾಮದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಭೂಸ್ವಾಧೀನ ಪರಿಹಾರ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ





ಕಳೆದ ಬಾರಿಯ ಬಜೆಟ್ ಅಧಿವೇಶನದಲ್ಲಿ ಸದನ ಆರಂಭವಾಗುವ ಸರಿಯಾದ ಸಮಯಕ್ಕೆ ಸದನಕ್ಕೆ ಆಗಮಿಸಿ ಪೂರ್ಣ ಭಾಗವಹಿಸಿದ ಹಿನ್ನೆಲೆಯಲ್ಲಿ ಮಾನ್ಯ ಸಭಾಧ್ಯಕ್ಷರು ನೀಡಿದ ಬಹುಮಾನ

ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳ ಬರ ನಿರ್ವಹಣಾ ಕುರಿತಂತೆ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ




ಕಾರ್ಕಳದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಜ್ಞಾನ ಸಂಭ್ರಮ ಕಾರ್ಯಕ್ರಮ



















