ಮೂಡುಬಿದಿರೆ ಶ್ರೀ ಕೊಣಾಜೆ ಕಲ್ಲು ಸಿದ್ಧಾಶ್ರಮ ಪಡುಕೊಣಾಜೆಯ ಕಾರ್ಯಕ್ರಮದಲ್ಲಿ.




ನ್ಯಾಯಾಂಗ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ನಿಮಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ನಮ್ಮ ಕಾರ್ಕಳಕ್ಕೆ ಮತ್ತಷ್ಟು ಹೆಮ್ಮೆ ತಂದಿದೆ. ನಿಮಗೆ ನನ್ನ ಹೃದಯಾಂತರಾಳದ ಅಭಿನಂದನೆಗಳು

ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ ಇದರ ವತಿಯಿಂದ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅರಣ್ಯ ಹಕ್ಕು ಕಾಯ್ದೆ 2006 ಕಾರ್ಯಾಗಾರದಲ್ಲಿ




ಕಾರ್ಕಳ ತಾಲೂಕು ಪುರಸಭೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಶೀಲರಾಗಿದ್ದು ಅಧ್ಯಕ್ಷೆಯಾಗಿ ಶ್ರೀಮತಿ ಸುಮಾ ಕೇಶವ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಪಲ್ಲವಿಯವರಿಗೆ ಅಭಿನಂದನೆಗಳು



ನ್ಯೂಸ್ ಕಾರ್ಕಳ ವ್ಯಬ್ ನ್ಯೂಸ್ ಚಾನಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ….

ದುರ್ಗ ಮುಗೇರ್ಕಳ ಬಳಿ ರೂ20ಲಕ್ಷ ವೆಚ್ಚದ ಅಂಬೇಡ್ಕರ್ ಸಮುದಾಯ ಭವನ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ….




ಇಂದು ಮುಂಬೈ ಮಹಾನಗರದಲ್ಲಿ ನಡೆದ ದಿವಂಗತ ಜಯ ಸಿ ಸುವರ್ಣರವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಅಗಲಿದ ದಿವ್ಯಾತ್ಮಕ್ಕೆ ಶ್ರದ್ಧಾಂಜಲಿ ಕೋರಲಾಯಿತು.










