ನಮ್ಮ ಕಾರ್ಕಳದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯು ರಾಜ್ಯಕ್ಕೆ ಮಾದರಿ ಆಸ್ಪತ್ರೆ ಆಗುವಲ್ಲಿ ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆಗಳು.

ಧೀರ ಯೋಧರಿಗೆ ದೀಪವನ್ನು ಬೆಳಗಿಸಿ ಕೃತಜ್ಞತೆ ಅರ್ಪಿಸೋಣ.


ಭಾರತೀಯ ಜನತಾ ಪಾರ್ಟಿ ಪ್ರಶಿಕ್ಷಣ ಪ್ರಕೋಷ್ಠ ಕರ್ನಾಟಕ ಮಂಗಳೂರು ವಿಭಾಗ “ವಿಷಯ ಪ್ರಮುಖರ ಪ್ರಶಿಕ್ಷಣ ವರ್ಗ” ಸಮಾರೋಪ ಕಾರ್ಯಕ್ರಮದಲ್ಲಿ..



ನಿಟ್ಟೆ ಲೆಮಿನಾ ಕುಂಟಾಡಿ ಸಂಪರ್ಕ ರಸ್ತೆಗೆ ಸ್ಥಳೀಯ ಗ್ರಾಮಸ್ಥರಿಂದ ಮನವಿ


ಹೆಜಮಾಡಿ ಬಿಲ್ಲವ ಸಂಘದಲ್ಲಿ ಬಿಲ್ಲವ ಸಂಘ ಸ್ಥಾಪಕಧ್ಯಕ್ಷರಾದ ಜಯ ಸಿ ಸುವರ್ಣ ರವರ ವೈಕುಂಠ ಸಮಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ.


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಉಡುಪಿ ಜಿಲ್ಲೆಯ ಎಲ್ಲಾ ಸಾಧಕರಿಗೆ ಅಭಿನಂದನೆಗಳು.










