ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಮಂಡಳಿಯ ಸಾಮಾನ್ಯ ಸಭೆ..




ಕಾರ್ಕಳ ತಾಲೂಕಿನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಗ್ರಹಣ ಸಮಾರಂಭ..



ನಿಟ್ಟೆ ಮತ್ತು ಇನ್ನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ರೂ 2 ಕೋಟಿ 50 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿಪೂಜಾ ಕಾರ್ಯಕ್ರಮ.








ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ನಡೆಸಿ ಇದೀಗ ಅವಶ್ಯ ಇರುವವರಿಗೆ 260ಕ್ಕೂ ಹೆಚ್ಚು ಜನರಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮದಲ್ಲಿ.




ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಮಂಡಳಿಯ ಸಾಮಾನ್ಯ ಸಭೆ..
ಕಾರ್ಕಳ ಬಿಜೆಪಿ ಇದರ ವಿವಿಧ ಮೋರ್ಚಾಗಳ ಪದಗ್ರಹಣ ಸಮಾರಂಭ.



ಮುದ್ರಾಡಿ ಗ್ರಾಮದ ಬಲ್ಲಾಡಿ ರಸ್ತೆಗೆ #ರೂ1ಕೋಟಿ ವೆಚ್ಚದ ರಸ್ತೆಗೆ ದುರ್ಗಾ ಗ್ರಾಮದ ನಾರ್ಕಟ್ ಮುಗೇರ್ಕಳ ರಸ್ತೆ ಕಾಂಕ್ರೀಟಿಕರಣ #ರೂ65ಲಕ್ಷ ಸುಮಾರು #1ಕೋಟಿ65ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮ….



ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2ಕೋಟಿ05ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿಪೂಜಾ ಕಾರ್ಯಕ್ರಮ…





