ದೇಶದ ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿಯವರ ಚಿತಾ ಬಸ್ಮ ಉಡುಪಿಯ ಚಿತ್ತರಂಜನ್ ಸರ್ಕಲ್ ಬಳಿ ಆಗಮಿಸಿದಾಗ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸ್ವಾಗತಿಸಿ ಪುಷ್ಪಾರ್ಚನೆಗೈದು ಅಂತಿಮ ಗೌರವ ಸಲ್ಲಿಸಲಾಯಿತು…


ಧರ್ಮಸ್ಥಳದ ಕನ್ನಾಡಿಯ #ಶ್ರೀ_ರಾಮಕ್ಷೇತ್ರದ #ರಾಷ್ಟ್ರೀಯ_ಧರ್ಮ_ಸಂಸದ್ ನ -2018 ಕಾರ್ಯಕ್ರಮ



ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ವೀಕ್ಷಿಸಿ ಸಮಸ್ಯೆಯನ್ನು ಶ್ರೀಘ್ರದಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ




ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಕುದುರೆಮುಖ ಜಂಕ್ಷನ್ ಸಂಚಾರಿ ವೃತ್ತ ಶಿಲಾನ್ಯಾಸ ಕಾರ್ಯಕ್ರಮ……



ಕಾರ್ಕಳ ತಾಲೂಕಿನ ಮರಾಠಿ ಸಮಾಜ ಸೇವಾ ಸಂಘ ಹಾಗೂ ವಿವಿಧ ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ವತಿಯಿಂದ ಕೋಟಿ-ಚೆನ್ನಯ ಪಾರ್ಕಿನಲ್ಲಿ ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ…..


ಕಾರ್ಕಳ ತಾಲೂಕಿನ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ತಾಲೂಕು ವೈದ್ಯಾಧಿಕರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಆಸ್ಪತ್ರೆಯ ಕುಂದುಕೊರತೆಯ ಬಗ್ಗೆ ಮತ್ತು ಮುಂದಿನ ಅಭಿವೃದ್ಧಿಯ ಬಗ್ಗೆ ಚರ್ಚೆ….



ಇಂದು ದೆಹಲಿಯಲ್ಲಿ ಕೇಂದ್ರ ಸರಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯದ ಮುಖ್ಯ ಕಾರ್ಯದರ್ಶಿಯವರಾದ ಡಾ|| ಕೆ.ಪಿ ಕೃಷ್ಣನ್ ರವರನ್ನು ಭೇಟಿ ಮಾಡಿ ಕಾರ್ಕಳದಲ್ಲಿ ಕೌಶಲ್ಯ ತರಬೇತಿ ಕೇಂದ್ರ ಮತ್ತು ಇಲಾಖೆಯ ಇನ್ನಿತರ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಚರ್ಚಿಸಿ, ಮನವಿ…









