ರಾಜ್ಯದ ಮೊದಲ ಪರಿಸರ ಸ್ನೇಹಿ ಮಲ ತ್ಯಾಜ್ಯ ಸಂಸ್ಕರಣ ಘಟಕ (ಫಿಕಲ್ ಸ್ಲಡ್ಜ್ ಮ್ಯಾನೇಜ್ಮೆಂಟ್) ಅತ್ಯಂತ ಯಶಸ್ವಿಯಾಗಿ ಸುಂದರ ಉದ್ಯಾನವನವಾಗಿ ರೂಪುಗೊಂಡಿದೆ. ಕಾರ್ಕಳ ನಗರ ನೈರ್ಮಲ್ಯದ ಉದ್ದೇಶದಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಪುರಸಭೆ ವ್ಯಾಪ್ತಿಯಲ್ಲಿ ಈ ಘಟಕವನ್ನು ಕಾರ್ಕಳದಲ್ಲಿ ಅನುಷ್ಠಾನಗೊಳಿಸಿದ್ದು ಮಾತ್ರವಲ್ಲದೆ ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲಾಗುತ್ತಿದೆ.





ಕುಕ್ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನಾ ಹಾಗೂ ವಿವಿಧ ಸರಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ..






ಜನತೆ ತೋರಿಸುವ ದಿಕ್ಕಿನಲ್ಲಿ ಅಭಿವೃದ್ದಿ…

ಕಾರ್ಕಳ ಕ್ಷೇತ್ರಕ್ಕೆ ಕೈಗಾರಿಕಾ ಕಾರಿಡಾರ್
ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ತಾಲೂಕು ವ್ಯಾಪ್ತಿಯ ಗ್ರಾಮಗಳ 94ಸಿ ಹಾಗೂ 94ಸಿಸಿ ಹಕ್ಕು ಪತ್ರ ಮತ್ತು ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ…





















