ಎಮ್.ಸಿ.ಎಫ್ ಮಂಗಳೂರು ವತಿಯಿಂದ ಕೃತಕ ಲಿಂಬ್ಸ್ (ಕಾಲು) ಹಾಗೂ ವಿಶೇಷ ಚೇತನರಿಗೆ ವೈದ್ಯಕೀಯ ಉಪಕರಣಗಳನ್ನು ವಿತರಣೆ.




ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇದರ ಮಂಡಳಿ ಸಭೆಯು ಇಂದು ಅಧಿಕಾರಿಗಳೊಂದಿಗೆ ಕಾವೇರಿ ಭವನದಲ್ಲಿ ನಡೆಯಿತು




ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ವತಿಯಿಂದ ಡಿಸೆಂಬರ್ 12 ರಂದು ನಡೆಯಲಿರುವ ಹಿಂದೂ ಸಂಗಮದ ಕಾರ್ಯಾಲಯ ಉದ್ಘಾಟನೆ..


ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರೊಂದಿಗೆ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು







ಏಕಕಾಲದಲ್ಲಿ ಮೊಳಗಿದ ಕನ್ನಡ ಗೀತ ಗಾಯನದ ಕುರಿತು ಪ್ರಕಟಗೊಂಡ ಪತ್ರಿಕಾ ವರದಿಗಳು






೬೬ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡಕ್ಕಾಗಿ ನಾವು ಅಭಿಯಾನವನ್ನು ರಾಜಭವನದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ಸ್ವತಃ ಕನ್ನಡ ಮಾತನಾಡುವ ಮೂಲಕ ಉದ್ಘಾಟಿಸಿದರು.




೬೬ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ʻಕನ್ನಡಕ್ಕಾಗಿ ನಾವುʼ ವಿಶೇಷ ಅಭಿಯಾನವನ್ನು ಕಿರು ನಾಟಕ ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಕುವೆಂಪು ಭಾಷಾ ಭಾರತಿಯಿಂದ ಪ್ರಕಟಿಸಿರುವ ಕನ್ನಡೇತರರಿಗೆ ಕನ್ನಡ ಕಲಿಸುವ ಕಿರು ಹೊತ್ತಿಗೆಯನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಯಿತು.




ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಶಿವರಾಜ್ ಸಜ್ಜನರ ಅವರ ಪರವಾಗಿ ತಿಳುವಳ್ಳಿ ಜಿಲ್ಲಾ ಪಂಚಾಯತಿನ ಹಿರೇಬಸೂರು, ಕೆಲವರ ಕೊಪ್ಪ ಮತ್ತು ಮಾಲಾಪೂರದಲ್ಲಿ ಪ್ರಮುಖರ ಜೊತೆ ಸಭೆ.











