(English) ಉಡುಪಿ ಜಿಲ್ಲೆಯ ನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಘುಪತಿ_ಭಟ್ ರವರ ನೇತೃತ್ವದಲ್ಲಿ ನಡೆಯುತ್ತಿರುವ ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರ ಜೊತೆ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮ ಚಾಲನೆ ನೀಡಿದರು.


ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರ ಜೊತೆ ಕೋಟಿ ಚೆನ್ನಯ ಥೀಂ ಪಾರ್ಕ್ ಗೆ ಭೇಟಿ ನೀಡಿ ಪಾರ್ಕಿನ ಅಭಿವೃದ್ಧಿಯ ಬಗ್ಗೆ ಚರ್ಚೆ



ಹೆಬ್ರಿ ತಾಲೂಕಿನ ಸಾಲು ಮರದ ತಿಮ್ಮಕ್ಕ ವೃಕ್ಷೋಧ್ಯಾನ ಇಂದು ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರು ಉದ್ಘಾಟಿಸಿದರು






ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿರವರ ನೇತೃತ್ವದಲ್ಲಿ ನಡೆದ ಕುಂದಾಪುರ ವಿಭಾಗ ಮಟ್ಟದ ಅರಣ್ಯ ಇಲಾಖೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ..



ಕಾರ್ಕಳದಲ್ಲಿ ಲಕ್ಷ ದಾಟಿದ ಕೋವಿಡ್ ಲಸಿಕಾ ಅಭಿಯಾನ

ಇಂದು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ





