ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕಾರ್ಕಳ ತಾಲೂಕು ಆಸ್ಪತ್ರೆಗೆ ಭೇಟಿ



ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರ ನೇತೃತ್ವದಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಉಡುಪಿ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ಸಭೆ ಚರ್ಚಿಸಲಾಯಿತು…..



ಮೇ 01 ರಿಂದ ಯುವ ಜನತೆ ಕೋವಿಡ್ ವ್ಯಾಕ್ಸಿನ್ ಪಡೆಯುವದರಿಂದ 60 ದಿನಗಳವರೆಗೆ ರಕ್ತದಾನ ಮಾಡುವಂತಿಲ್ಲ ಹಾಗಾಗಿ ರೋಗಿಗಳಿಗೆ ರಕ್ತದ ಕೊರತೆ ಆಗಬಾರದು ಎಂಬ ಉದ್ದೇಶದಿಂದ ಕಾರ್ಕಳ ಯುವಮೋರ್ಚಾ ದಿಂದ ರಕ್ತದಾನ ಶಿಬಿರ ನಡೆಸಲಾಯಿತು.



ಕೋವಿಡ್-19 ಎದುರಿಸಲು ಕಾರ್ಕಳ ತಾಲೂಕು ಆಡಳಿತ ಸರ್ವಸಿದ್ಧತೆ.





ಕೊರೋನಾ ಕಡಿವಾಣಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಕುರಿತು ಇಂದು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ.



ಕಾರ್ಕಳದಲ್ಲಿ ನೂತನವಾಗಿ ರೂ 3 ಕೋಟಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣ ಗುದ್ದಲಿ ಪೂಜೆ ಕಾರ್ಯಕ್ರಮ..



ಕಾರ್ಕಳದಲ್ಲಿ ನಡೆಯುತ್ತಿದ್ದ ಗೋವು ಕಳ್ಳತನ ಮತ್ತು ಸರಣಿ ಕಳ್ಳತನ ನಿಗ್ರಹಕ್ಕೆ ಕಾರ್ಕಳ, ಹೆಬ್ರಿ, ಅಜೆಕಾರು ಪೊಲೀಸ್ ಅಧಿಕಾರಗಳ ಜತೆ ಸಭೆ ನಡೆಸಿ ಗೋವು ಕಳ್ಳತನಕ್ಕೆ ಹಾಗೂ ಸರಣಿ ಕಳ್ಳತನಕ್ಕೆ ಶೀಘ್ರವೇ ಕಡಿವಾಣ ಹಾಕುವುದಕ್ಕೆ ತಕ್ಷಣ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಯಿತು









