ಕಾರ್ಕಳ ತಾಲೂಕಿನ ಖಾಸಗಿ ಮತ್ತು ಸರ್ಕಾರಿ ವೈದ್ಯರೊಂದಿಗೆ ತಾಲೂಕಿನಲ್ಲಿ ಕೋರೋನ ತಡೆಗಟ್ಟುವ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ತುರ್ತು ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬನ್ನಿ, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಾಲೂಕು ಆಡಳಿತದ ಜೊತೆ ದಯವಿಟ್ಟು ಸಹಕರಿಸಿ.




ಕೋರೋನಾ ವೈರಸ್ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ಹೆಬ್ರಿ ತಾಲೂಕು ಆಡಳಿತದೊಂದಿಗೆ ಸುದೀರ್ಘ ಚರ್ಚೆ…



ಮುನಿಯಾಲಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ.





ಈದು ಗ್ರಾಮದಲ್ಲಿ #ಈದು_ಮಲ್ಲೆಂಜ ರಸ್ತೆಯ ಕಾಮಗಾರಿ #ರೂ5ಕೋಟಿ ವೆಚ್ಚದ #ಈದು_ನಾರಾವಿ ರಸ್ತೆಯ ಕಾಮಗಾರಿ #ರೂ70ಲಕ್ಷ ವೆಚ್ಚದ #ಈದು_ಅಲಿಮಾರುಗುಡ್ಡೆ ಬಳಿಯಿಂದ #ನೂರಾಳ್ ಬೆಟ್ಟಿನ #ಗುಮ್ಮೆತ್ತು ರಸ್ತೆಗೆ #ರೂ83ಲಕ್ಷ ವೆಚ್ಚದ ರಸ್ತೆಯ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ..



ಸನ್ಮಾನ್ಯ ಕೇಂದ್ರ ಸಚಿವರಾದ ಶ್ರೀ ಅನುರಾಗ ಸಿಂಗ್ ಠಾಕೂರ್ ರವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೇರುಬೀಜ ಕಾರ್ಖಾನೆಯ ಕಸ್ಟಮ್ಸ್ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ..



ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಸಭೆ



ಹಿರ್ಗಾನದಲ್ಲಿ ಶ್ರೀ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಶಿವಾನಂದ ಸರಸ್ವತೀ ಸಭಾಭವನದ ಉದ್ಘಾಟನಾ ಕಾರ್ಯಕ್ರಮ..



ಕಾರ್ಕಳ ತಾಲೂಕಿನ ಕೃಷಿಕರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜೊತೆಗೆ ಅಂತರ್ಜಲ ವೃದ್ದಿಗಾಗಿ ಕಿಂಡಿ ಅಣೆಕಟ್ಟುಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಸಚಿವರಾದ ಶ್ರೀ ಜೆ. ಸಿ. ಮಾಧುಸ್ವಾಮಿ ಯವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಮಾಡಲಾಯಿತು.







