Comments Off on ಇಂದು ರಾಜೀವ್ ಗಾಂದಿ ವಸತಿ ನಿಗಮದ ವ್ಯವಸ್ಥಾಪಕ ನಿರ್ಧೇಶಕರಾದ ಶ್ರೀ ಅನ್ಬು ಕುಮಾರ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ತಾಲೂಕಿನಲ್ಲಿ ಬೇರೆ ಬೇರೆ ತಾಂತ್ರಿಕ ಕಾರಣಗಳಿಂದ (ಬ್ಲಾಕ್) ನೆನೆಗುದಿಗೆ ಬಿದ್ದಿರುವ ವಸತಿ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನಿಯಮಾವಳಿಗಳನ್ನು ಸಡಿಲಗೊಳಿಸುವ ಬಗ್ಗೆ ವಿವರವಾಗಿ ಚರ್ಚಿಸಲಾಯಿತು…
Comments Off on ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿ ಯವರನ್ನು ಭೇಟಿಯಾಗಿ ಕಾರ್ಕಳ-ಬೆಳ್ಮಣ್-ಪಡುಬಿದ್ರಿ ಯಲ್ಲಿ ಟೋಲ್ ಸಂಗ್ರಹದಿಂದ ಆಗುವ ಸಮಸ್ಯೆಯನ್ನು ಸವಿವರವಾಗಿ ತಿಳಿಸಿ, ಟೋಲ್ ಮಾಡದಂತೆ ಒತ್ತಾಯಿಸಿ ಮನವಿ ಮಾಡಿದಾಗ #ಮುಖ್ಯಮತ್ರಿಗಳು ಇದಕ್ಕೆ ಸ್ಪಂದಿಸಿ ಅತೀ ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ….
Comments Off on ಭೂ-ಪರಿವರ್ತನೆ, 9/11,ಖಾತೆ ಬದಲಾವಣೆ, ಮತ್ತು ಆರ್.ಟಿ.ಸಿ ಈ ಎಲ್ಲದರ ಸಮಸ್ಯೆಯ ಬಗ್ಗೆ ಮಣಿಪಾಲದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ
Comments Off on ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿ ಮರಳುಗಾರಿಕೆಯ ವಿಚಾರವಾಗಿ ಇರುವ ಸಮಸ್ಯೆಯ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಇರುವ ಇನ್ನಿತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಶೀಘ್ರ ಪರಿಹಾರ ಒದಗಿಸುವಂತೆ ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿ.
Comments Off on ಕಾರ್ಕಳ ತಾಲೂಕು ಪಂಚಾಯತ್ ಹತ್ತಿರ ತಾ. ಪಂಚಾಯತ್, ಗ್ರಾಮ ಪಂಚಾಯತ್ ಕುಕ್ಕೂಂದೂರು ಮತ್ತು ಕುಲಾಲ ಸಂಘ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಸರ್ವಜ್ಞ ವೃತ್ತ ಉದ್ಘಾಟನಾ ಸಮಾರಂಭ