ವಲಸೆ ಕಾರ್ಮಿಕರಾಗಿ ದೂರದ ಜಿಲ್ಲೆಗಳಿಂದ ಕಾರ್ಕಳಕ್ಕೆ ಆಗಮಿಸಿದ ಸಾವಿರಕ್ಕೂ ಹೆಚ್ಚು ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಿ ಕೊಡುವ ವ್ಯವಸ್ಥೆಯನ್ನು ಇಂದು ಮಾಡಲಾಯಿತು.





ಕಾರ್ಕಳ ತಾಲೂಕು ಪಂಚಾಯತ್ ನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಇಂದು ನಡೆದ ಸಭೆ




ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲೆಯ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಡಿಯೋ ಕಾನ್ಪರೆನ್ಸ ಮೂಲಕ ಜಿಲ್ಲೆಯಲ್ಲಿ ಕೊರೋನ ಕುರಿತು ಈ ವರೆಗೆ ತೆಗೆದುಕೊಂಡ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಅಧಿಕಾರಿಗಳೊಂದಿಗೆ ಜಿಲ್ಲಾ ಕಚೇರಿಯಲ್ಲಿ ಇಂದು ಚರ್ಚಿಸಲಾಯಿತು.



ನಮ್ಮ ಬಿಜೆಪಿ ಮಹಿಳಾ ಮೋರ್ಚಾದಿಂದ ನಡೆದ #ಮನೆಮನೆಗಳಲ್ಲಿ_ಮೆಹೆಂದಿ_ಅಭಿಯಾನ ದಲ್ಲಿ ವಿಜೇತರಾದವರಿಗೆ ನಮ್ಮ ಕಚೇರಿಯಲ್ಲಿ ಇಂದು ಅಭಿನಂದಿಸಲಾಯಿತು. ವಿಜೇತರಿಗೆ ಹಾಗೂ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು…


ನಮ್ಮ ಬಿಜೆಪಿ ಮಹಿಳಾ ಮೋರ್ಚಾದಿಂದ ನಡೆದ #ಮನೆಮನೆಗಳಲ್ಲಿ ಮೆಹೆಂದಿ ಅಭಿಯಾನಕ್ಕೆ ಉತ್ತಮಸ್ಪಂದನೆ ದೊರಕಿದ್ದು ಸುಮಾರು 10,000 ಕ್ಕೂ ಹೆಚ್ಚು ಮಹಿಳೆಯರು ಇದರಲ್ಲಿ ಭಾಗವಹಿಸಿದ್ದಾರೆ. ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು..
















