Comments Off on ನಮ್ಮ ನಾಡಿನ ಖ್ಯಾತ ಸಾಹಿತಿಗಳು, ಕಾದಂಬರಿಗಾರರು, ನಮ್ಮೆಲ್ಲರ ಹಿರಿಯರಾದ, ಜೀವಂತ ದಂತಕಥೆಯೆಂದೆ ಪ್ರಸಿದ್ಧವಾಗಿರುವ ಡಾ.ಎಸ್. ಎಲ್. ಭೈರಪ್ಪನವರ ಮನೆಯಲ್ಲಿ ಅವರನ್ನು ಭೇಟಿಯಾಗಿ ಅವರೊಡನೆ ನಾಡಿನ ಕಲೆ ಹಾಗೂ ಸಾಹಿತ್ಯ ಕ್ಷೇತ್ರಗಳ ಬಗ್ಗೆ ಅನೌಪಚಾರಿಕವಾಗಿ ಚರ್ಚೆ
Comments Off on ವಿಕಾಸ ಸೇವಾ ಸಂಸ್ಥೆ ಕಾರ್ಕಳ ಮತ್ತು ಆಟೋರಿಕ್ಷಾ ಚಾಲಕ ಮಾಲಕರ ಸಂಘ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಆಟೋರಿಕ್ಷಾ ಮತ್ತು ಟ್ಯಾಕ್ಸಿಗಳಿಗೆ ಉಚಿತ ಪಾಸಿಂಗ್ (FC) ವಿತರಣಾ ಕಾರ್ಯಕ್ರಮ….
Comments Off on ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಸ್ವಚ್ಚ ಕಾರ್ಕಳ ಬ್ರಿಗೇಡ್,ಕಾರ್ಕಳ ಜೈನ ಬ್ರಿಗೇಡ್, ಯುವ ಬ್ರಾಹ್ಮಣರ ಸಂಘ ಕಾರ್ಕಳ, ಯೂತ್ ಬಿಲ್ಲವ ಕಾರ್ಕಳ,ವಿನಾಯಕ ಫ್ರೆಂಡ್ಸ್ ಕಾರ್ಕಳ ಮತ್ತು ಸ್ವಚ್ಚ ಹಸಿರು ನಮ್ಮಊರು ಸಂಘದ ಎಲ್ಲಾ ಸದಸ್ಯರು ನಡೆಸುತ್ತಿರುವ ಕಾರ್ಯ ಶ್ಲಾಘನೀಯ.. ಎಲ್ಲಾ ಸದಸ್ಯರೊಂದಿಗೆ ಚಾ ಉಪಹಾರ ನಡೆಸಿ ಚರ್ಚೆ ..
Comments Off on ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2019-20ನೇ ಸಾಲಿನ ವಿವಿಧ ವಾರ್ಷಿಕ ಜೀವಮಾನ ಸಾಧನೆ ಪ್ರಶಸ್ತಿಗಳಿಗೆ ಆಯ್ಕೆಯಾದ ಗಣ್ಯರಿಗೆ ಸನ್ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಯವರ ಸಮ್ಮುಖದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ.
Comments Off on ರಾಜ್ಯ ಪ್ರಶಸ್ತಿ ವಿಜೇತ ಸಾಣೂರು ಯುವಕ ಮಂಡಲ ವತಿಯಿಂದ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90 ಶೇಕಡಾಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಯಿತು. ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಯುವಕ ಮಂಡಲ ನಮ್ಮ ಕರೆಯ ಮೇರೆಗೆ ಕಾರ್ಕಳ ಬಿಳಿ ಬೆಂಡೆ ಬೆಳೆಸಿದ್ದು, ಜೊತೆಗೆ ಮೊದಲ ಫಸಲನ್ನು ಸ್ಮರಣಿಕೆ ರೂಪದಲ್ಲಿ ಕೊಟ್ಟಿರುವುದು ಅವಿಸ್ಮರಣೀಯ. ಈ ರೀತಿಯ ಸ್ಥಳೀಯ ಉತ್ಪನ್ನಗಳಿಗೆ ಬೆಂಬಲಿಸಿ ಪ್ರತಿಯೊಬ್ಬರೂ ಪ್ರೋತ್ಸಾಹಿಸಬೇಕು.