ಉಡುಪಿ ಜಿಲ್ಲೆಯ ಕೋಟ ಶಿವರಾಮ ಕಾರಂತರ ಥೀಂ ಪಾರ್ಕ್ ಗೆ ಭೇಟಿ ನೀಡಿ, ವೀಕ್ಷಣೆ…



ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ ಕಾರ್ಯಕ್ರಮ ಚಾಲನೆ




ರಾಜ್ಯ ಪ್ರಶಸ್ತಿ ವಿಜೇತ ಸಾಣೂರು ಯುವಕ ಮಂಡಲ ವತಿಯಿಂದ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90 ಶೇಕಡಾಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಯಿತು. ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಯುವಕ ಮಂಡಲ ನಮ್ಮ ಕರೆಯ ಮೇರೆಗೆ ಕಾರ್ಕಳ ಬಿಳಿ ಬೆಂಡೆ ಬೆಳೆಸಿದ್ದು, ಜೊತೆಗೆ ಮೊದಲ ಫಸಲನ್ನು ಸ್ಮರಣಿಕೆ ರೂಪದಲ್ಲಿ ಕೊಟ್ಟಿರುವುದು ಅವಿಸ್ಮರಣೀಯ. ಈ ರೀತಿಯ ಸ್ಥಳೀಯ ಉತ್ಪನ್ನಗಳಿಗೆ ಬೆಂಬಲಿಸಿ ಪ್ರತಿಯೊಬ್ಬರೂ ಪ್ರೋತ್ಸಾಹಿಸಬೇಕು.



ರಾಜ್ಯದ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿ ಪ್ರಥಮ ಬಾರಿಗೆ ಜಿಲ್ಲೆಗೆ – ಕಾರ್ಕಳಕ್ಕೆ ಆಗಮಿಸಿದ ಕ್ಷಣ





ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರ ಸಮ್ಮುಖದಲ್ಲಿ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ ಶುಭ ಸಂದರ್ಭ


ಭಾರತೀಯ ಜನತಾ ಪಕ್ಷ ಬೆಳ್ತಂಗಡಿ ಮಂಡಲದ ನಾರಾವಿ ಹಾಗೂ ಪಡಂಗಡಿ ಮಹಾಶಕ್ತಿ ಕೇಂದ್ರ ಮಟ್ಟದ ಪಂಚಾಯತ್ ಸದಸ್ಯರ ಅಭ್ಯಾಸ ವರ್ಗದ ಸಮಾರೋಪ ಕಾರ್ಯಕ್ರಮ..



ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 40,000 ಮಕ್ಕಳಿಗೆ ವಾತ್ಸಲ್ಯ ಆರೋಗ್ಯ ತಪಾಸಣಾ ಶಿಬಿರ…

ಕುಕ್ಕುಂದೂರು ಗ್ರಾಮದ ನಕ್ರೆಯಲ್ಲಿ ಸನ್ಮಾನ್ಯ ಮುಜರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ರವರು ಕೋವಿಡ್ 3ನೇ ಅಲೆ ಮುನ್ನೆಚ್ಚರಿಕೆಯಾಗಿ ಕಾರ್ಕಳ ಕ್ಷೇತ್ರದಾದ್ಯಂತ 15 ವರ್ಷದ ಒಳಗಿನ ಮಕ್ಕಳಿಗೆ ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದರು..









