ಮಂಗಳೂರಿನ ಪುರಭವನದಲ್ಲಿ ಭಾರತದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು




ಸುರಕ್ಷಿತ, ವಿಕಸಿತ ಭಾರತವೇ ನಮ್ಮ ಕಾರ್ಯ ಸೂಚಿ.

ಉತ್ತರ ಕನ್ನಡ ಲೋಕಸಭಾ ಚುನಾವಣೆ ಅಭ್ಯರ್ಥಿ ಶ್ರೀ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ





ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ಹಾಗೂ ಬೃಹತ್ ಕಾರ್ಯಕರ್ತರ ಸಮಾವೇಶ



ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ಶಕ್ತಿ ಕೇಂದ್ರದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರ ಚುನಾವಣಾ ಪ್ರಚಾರ



ಪ್ರಭು ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲೋತ್ಸವದ ಅಂಗವಾಗಿ ಇಂದು ನಡೆದ ಕಲಶಾರಾಧನೆ ಮತ್ತು ಕಲಶಾಭಿಷೇಕದ ಸೇವಾದಾರನಾಗಿ ಶ್ರೀ ರಾಮನ ಸೇವೆ ಯಲ್ಲಿ
























