ಭಾರತೀಯ ಜನತಾ ಪಾರ್ಟಿ ಪ್ರಶಿಕ್ಷಣ ಪ್ರಕೋಷ್ಠ ಕರ್ನಾಟಕ ಮಂಗಳೂರು ವಿಭಾಗ “ವಿಷಯ ಪ್ರಮುಖರ ಪ್ರಶಿಕ್ಷಣ ವರ್ಗ” ಸಮಾರೋಪ ಕಾರ್ಯಕ್ರಮದಲ್ಲಿ..



ನಿಟ್ಟೆ ಲೆಮಿನಾ ಕುಂಟಾಡಿ ಸಂಪರ್ಕ ರಸ್ತೆಗೆ ಸ್ಥಳೀಯ ಗ್ರಾಮಸ್ಥರಿಂದ ಮನವಿ


ಹೆಜಮಾಡಿ ಬಿಲ್ಲವ ಸಂಘದಲ್ಲಿ ಬಿಲ್ಲವ ಸಂಘ ಸ್ಥಾಪಕಧ್ಯಕ್ಷರಾದ ಜಯ ಸಿ ಸುವರ್ಣ ರವರ ವೈಕುಂಠ ಸಮಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ.


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಉಡುಪಿ ಜಿಲ್ಲೆಯ ಎಲ್ಲಾ ಸಾಧಕರಿಗೆ ಅಭಿನಂದನೆಗಳು.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಿಂದ ಕಾರ್ಕಳದ ರಸ್ತೆಗಳಿಗೆ ಅನುದಾನ ಬಿಡುಗಡೆ.
ಮೂಡುಬಿದಿರೆ ಶ್ರೀ ಕೊಣಾಜೆ ಕಲ್ಲು ಸಿದ್ಧಾಶ್ರಮ ಪಡುಕೊಣಾಜೆಯ ಕಾರ್ಯಕ್ರಮದಲ್ಲಿ.




ನ್ಯಾಯಾಂಗ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ನಿಮಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ನಮ್ಮ ಕಾರ್ಕಳಕ್ಕೆ ಮತ್ತಷ್ಟು ಹೆಮ್ಮೆ ತಂದಿದೆ. ನಿಮಗೆ ನನ್ನ ಹೃದಯಾಂತರಾಳದ ಅಭಿನಂದನೆಗಳು








