ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಐ.ಸಿ.ಯು ಸೌಲಭ್ಯ ವಿರುವಂತಹ 10ಹಾಸಿಗೆಯ ನೂತನ ಕೋವಿಡ್-19ವಾರ್ಡ್ ಆಸ್ಪತ್ರೆಯ ಪರಿಶೀಲನೆ.




ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜಾತಿ ಪಟ್ಟಿ(EWS..(economically Weaker Section)ಯಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ(ಜಿ. ಎಸ್. ಬಿ) ಹೆಸರು ಸೇರಿಸಲು ಕರ್ನಾಟಕ ರಾಜ್ಯದ ಸನ್ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್. ಅಶೋಕ್ ರವರಿಗೆ ಮನವಿ ಸಲ್ಲಿಕೆ.


ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ್ಯ ಸಚಿವರಾದ ಆರ್.ಆಶೋಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂಗಾರು ಮಳೆಯಿಂದಾಗಿ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಅಗತ್ಯತೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು..


ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಂ ಮಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಭೇಟಿ ಮಾಡಿ ಆರ್ಶ್ರೀವಾದ ಪಡೆದೆ.






ಆಯ್ಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಶ್ರೀ_ರಾಮನ ಭವ್ಯ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸದ ಈ ಸುಸಂದರ್ಭದಲ್ಲಿ ನಾವೆಲ್ಲಾರು ಭಗದ್ವಜ ಹಾರಿಸಿ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಣ.




ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ #94ಸಿಸಿ ಹಾಗೂ 9/11ಹಕ್ಕು ಪತ್ರ ವಿತರಣೆ ಕಾರ್ಯಕ್ರಮ





ಬಿಜೆಪಿ ಕಾರ್ಕಳ ವತಿಯಿಂದ ಕ್ಷೇತ್ರಾದಾದ್ಯಂತ ಕೊರೋನಾ ಜಾಗೃತಿ ಅಭಿಯಾನಕ್ಕೆ ಚಾಲನೆ


















