ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ಶಕ್ತಿ ಕೇಂದ್ರದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರ ಚುನಾವಣಾ ಪ್ರಚಾರ



ಪ್ರಭು ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲೋತ್ಸವದ ಅಂಗವಾಗಿ ಇಂದು ನಡೆದ ಕಲಶಾರಾಧನೆ ಮತ್ತು ಕಲಶಾಭಿಷೇಕದ ಸೇವಾದಾರನಾಗಿ ಶ್ರೀ ರಾಮನ ಸೇವೆ ಯಲ್ಲಿ







ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ




ಕರಾವಳಿ ಜನರ ಬಹುದಿನಗಳ ಕನಸು ನನಸು. ಮಂಗಳೂರು-ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಂದು ದೇಶದ ನೆಚ್ಚಿನ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆಗೊಂಡಿದೆ. ಮೊದಲ ರೈಲು ಪ್ರಯಾಣ





ದತ್ತ ಮಾಲೆ ಧರಿಸಿ ಚಿಕ್ಕಮಗಳೂರಿನ ದತ್ತ ಪೀಠದ ದತ್ತಾತ್ರೇಯ ಸ್ವಾಮಿ ದರ್ಶನ









ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬೈಲೂರಿನ ಕರಕರಿ ಫ್ರೆಂಡ್ಸ್ ಸೇವಾಬಳಗ ವತಿಯಿಂದ 55ನೇ ಸೇವಾ ಯೋಜನೆಯಾಗಿ ಇಂದು ಅಂಬ್ಯುಲೆನ್ಸ್ ಲೋಕಾರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮ





ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾಣೂರು ಗ್ರಾಮದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಭೂಸ್ವಾಧೀನ ಪರಿಹಾರ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ















