ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 5 ವರ್ಷಗಳಲ್ಲಿ (2018-2023) ನಡೆಸಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಜನತೆಯ ಸಮಕ್ಷಮಕ್ಕೆ ನೀಡಿದ ಕ್ಷಣಗಳು.






ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೆಬ್ರಿ ತಾಲೂಕಿನ ಫಲಾನುಭವಿಗಳಿಗೆ 94ಸಿಸಿ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ.




ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಕಾರ್ಕಳ ಇದರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ.




ಪರಶುರಾಮ ಸೃಷ್ಟಿ ಕರಾವಳಿ ಭಾಗದ ಮೂಲ್ಕಿಯಲ್ಲಿ ನಡೆದ ಕಾರ್ಯಕ್ರಮ

ಕಾರ್ಕಳದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ರವರು ಭಾಗವಹಿಸಿದ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರ್ಕಳದ ಮಹಾಜನತೆ







ಜನತೆ ತೋರಿಸುವ ದಿಕ್ಕಿನಲ್ಲಿ ಅಭಿವೃದ್ದಿ…

ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಅದ್ಬುತ ಕ್ಷಣಗಳು



























