ಜಿಂದಾಲ್ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಜಮೀನು ಹಸ್ತಾಂತರಿಸುವ ಮೂಲಕ ಭಾರೀ ಭ್ರಷ್ಟಾಚಾರ ನಡೆಸಿರುವ ರಾಜ್ಯದ ಮೈತ್ರಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಎಲ್ಲಾ ರಂಗದಲ್ಲೂ ವೈಫಲ್ಯ ತೋರಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಾಯಿತು.





ಸಣ್ಣ ನೀರಾವರಿ ಇಲಾಖೆಯ ಪ್ರಮುಖ ಅಧಿಕಾರಿಗಳ ಜೊತೆ ಇಂದು ವಿಧಾನಸೌಧದಲ್ಲಿ ಕಾರ್ಕಳ ತಾಲ್ಲೂಕಿನ ಸಣ್ಣ ನೀರಾವರಿಗೆ ಸಂಬಂಧಿಸಿದ ಸಮಗ್ರ ಅಭಿವೃದ್ದಿಯ ಕುರಿತು ಹಾಗೂ ಕೆಲವು ಮುಖ್ಯವಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು



ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಯ 4 ಕೋಟಿ 13 ಲಕ್ಷ ರೂಪಾಯಿ ಅನುದಾನದ ಕ್ರಿಯಾ ಯೋಜನೆಗೆ ಅನುಮೋದನೆ….

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆ ಯಲ್ಲಿ 10 ನೇ ತರಗತಿಯ ಉತ್ತಮ ಫಲಿತಾಂಶಕ್ಕಾಗಿ ಮುಂದಿನ ಕಾರ್ಯ ತಂತ್ರದ ಬಗ್ಗೆ ಎಲ್ಲಾ ಮುಖ್ಯ ಶಿಕ್ಷಕರೊಂದಿಗೆ ಸಂವಾದ…..


ಬಹುಗ್ರಾಮ_ಕುಡಿಯುವ_ನೀರಿನ_ಯೋಜನೆ ಹಾಗೂ ಕ್ಷೇತ್ರದ #ಇನ್ನಿತರ_ಕುಡಿಯುವ_ನೀರಿನ_ಯೋಜನೆಗಳ ಪ್ರಗತಿಯ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕಾರ್ಕಳ ತಾಲೂಕು ಪಂಚಾಯತ್ ನಲ್ಲಿ ಸಭೆ























