Comments Off on ಕಾರ್ಕಳದ ಸರಕಾರಿ ಬಿ.ಎಸ್ಸಿ ನರ್ಸಿಂಗ್ ಕಾಲೇಜಿನ ಪ್ರಥಮ ಬ್ಯಾಚ್ ನ ಪದವಿ ಪ್ರದಾನ ಹಾಗೂ 5ನೇ ಬ್ಯಾಚ್ ನ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಲಾಯತು. ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಉನ್ನತ ಶ್ರೇಣಿ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ವೃತ್ತಿ ಜೀವನಕ್ಕೆ ಶುಭ ಹಾರೈಸಲಾಯಿತು.