Comments Off on ಉಡುಪಿ ಜಿಲ್ಲೆಯಲ್ಲಿ ಅತಿಯಾದ ಮಳೆಯ ಪರಿಣಾಮವಾಗಿ ಸಂಭವಿಸಿದ ಪ್ರವಾಹದಿಂದ ಆದ ಹಾನಿಗಳಿಗೆ ತುರ್ತು ಪರಿಹಾರಕ್ಕೆ ವಿಶೇಷ ಪ್ಯಾಕೆಜ್ ಘೋಷಣೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲೆಯ ಐವರು ಶಾಸಕರ ಒತ್ತಾಯದೊಂದಿಗೆ ಮನವಿ ನೀಡಿತ್ತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ತಕ್ಷಣ 40 ಕೋಟಿ ಅನುದಾನವನ್ನು ಉಡುಪಿ ಜಿಲ್ಲೆಗೆ ಬಿಡುಗಡೆಗೊಳಿಸಿದ್ದಾರೆ. ತಕ್ಷಣ ಆದೇಶ ನೀಡಿದ ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು.
Comments Off on 02 ಅಕ್ಟೋಬರ್ 2020 ಗಾಂಧೀಜಿ ನೆನೆಯೋಣ ಸ್ವಚ್ಛ ಕಾರ್ಕಳ ಮಾಡೋಣ ಕಾರ್ಕಳ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿರುವ ಬೃಹತ್ ಸ್ವಚ್ಛತಾ ಅಭಿಯಾನದ ಪೂರ್ವಭಾವಿ ಸಭೆ.
Comments Off on ಕಾರ್ಕಳ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಅಂಗವಾಗಿ ನಡೆಯುವ ಸೇವಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ..
Comments Off on ಕೊರೋನಾ ಮಹಾಮರಿಯಿಂದ ತತ್ತರಿಸಿದ ಕಾರ್ಕಳದ ಜನತೆಗೆ ಆಯುಷ್ ಇಲಾಖೆ ಸೂಚಿಸಿರುವ #ರೋಗನಿರೋಧಕ_ಶಕ್ತಿವರ್ಧಕ_ಕಿಟ್ ಕಾರ್ಕಳ ನಗರದ ಆಟೋ ರಿಕ್ಷಾ ಚಾಲಕರಿಗೆ ಕಿಟ್ ವಿತರಣೆ…..
Comments Off on ಕಾರ್ಕಳ ಬಿಜೆಪಿ ವತಿಯಿಂದ ಸನ್ಮಾನ್ಯ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರ 70ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಾಹ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ..
Comments Off on ಳದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ #ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ಅಂಗವಾಗಿ ಗಾಂಧೀಜಿ ನೆನೆಯೋಣ ಸ್ವಚ್ಛ ಕಾರ್ಕಳ ಮಾಡೋಣ ಎಂಬ ಸಂಕಲ್ಪದ ಅಡಿ ನಡೆಯಲಿರುವ ಬೃಹತ್ ಸ್ವಚ್ಚತಾ ಅಭಿಯಾನದ ಪೂರ್ವಭಾವಿ ಸಭೆ.
Comments Off on ಕೊರೊನಾ ಮಹಾ ಮಾರಿಯಿಂದ ತತ್ತರಿಸಿದ ಕಾರ್ಕಳ ವಿಧಾನಸಭಾ ಕ್ಷೇತ್ರದ ಜನತೆಗೆ ಆಯುಷ್ ಇಲಾಖೆ ಸೂಚಿಸಿರುವ 25 ಸಾವಿರ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ವಿತರಣೆಗೆ ಸಿದ್ದತೆ..