ಅಭಿನಂದನಾ ಸಮಾರಂಭದಲ್ಲಿ ಸ್ವೀಕರಿಸಿದ 3 ಸಾವಿರಕ್ಕೂ ಅಧಿಕ ಪುಸ್ತಕಗಳ ಪ್ರದರ್ಶನ ಮತ್ತು ಗ್ರಂಥಾಲಯಗಳಿಗೆ ಹಸ್ತಾಂತರ ಕಾರ್ಯಕ್ರಮ





ವಿಶ್ವ ವಿದ್ಯುತ್ ವಾಹನ ದಿನಾಚರಣೆ ಹಿನ್ನೆಲೆಯಲ್ಲಿ ವಿದ್ಯುತ್ ವಾಹನಗಳ ರ‌್ಯಾಲಿಗೆ ಚಾಲನೆ ನೀಡಿದ ಸಂದರ್ಭ.




ಮಾನ್ಯ ಮುಖ್ಯ ಮಂತ್ರಿಗಳ ಅಧ್ಯಕ್ಷತೆ ಯಲ್ಲಿ “ನಾಡಹಬ್ಬ ಮೈಸೂರು ದಸರಾ ಮಹೋತ್ಸವ – 2021” ರ ಕುರಿತು ಉನ್ನತ ಮಟ್ಟದ ಸಭೆ



ನಮ್ಮ ನಾಡಿನ ಖ್ಯಾತ ಸಾಹಿತಿಗಳು, ಕಾದಂಬರಿಗಾರರು, ನಮ್ಮೆಲ್ಲರ ಹಿರಿಯರಾದ, ಜೀವಂತ ದಂತಕಥೆಯೆಂದೆ ಪ್ರಸಿದ್ಧವಾಗಿರುವ ಡಾ.ಎಸ್. ಎಲ್. ಭೈರಪ್ಪನವರ ಮನೆಯಲ್ಲಿ ಅವರನ್ನು ಭೇಟಿಯಾಗಿ ಅವರೊಡನೆ ನಾಡಿನ ಕಲೆ ಹಾಗೂ ಸಾಹಿತ್ಯ ಕ್ಷೇತ್ರಗಳ ಬಗ್ಗೆ ಅನೌಪಚಾರಿಕವಾಗಿ ಚರ್ಚೆ



ವಿಕಾಸ ಸೇವಾ ಸಂಸ್ಥೆ ಕಾರ್ಕಳ ಮತ್ತು ಆಟೋರಿಕ್ಷಾ ಚಾಲಕ ಮಾಲಕರ ಸಂಘ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಆಟೋರಿಕ್ಷಾ ಮತ್ತು ಟ್ಯಾಕ್ಸಿಗಳಿಗೆ ಉಚಿತ ಪಾಸಿಂಗ್ (FC) ವಿತರಣಾ ಕಾರ್ಯಕ್ರಮ….



ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಸ್ವಚ್ಚ ಕಾರ್ಕಳ ಬ್ರಿಗೇಡ್,ಕಾರ್ಕಳ ಜೈನ ಬ್ರಿಗೇಡ್, ಯುವ ಬ್ರಾಹ್ಮಣರ ಸಂಘ ಕಾರ್ಕಳ, ಯೂತ್ ಬಿಲ್ಲವ ಕಾರ್ಕಳ,ವಿನಾಯಕ ಫ್ರೆಂಡ್ಸ್ ಕಾರ್ಕಳ ಮತ್ತು ಸ್ವಚ್ಚ ಹಸಿರು ನಮ್ಮಊರು ಸಂಘದ ಎಲ್ಲಾ ಸದಸ್ಯರು ನಡೆಸುತ್ತಿರುವ ಕಾರ್ಯ ಶ್ಲಾಘನೀಯ.. ಎಲ್ಲಾ ಸದಸ್ಯರೊಂದಿಗೆ ಚಾ ಉಪಹಾರ ನಡೆಸಿ ಚರ್ಚೆ ..




ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2019-20ನೇ ಸಾಲಿನ ವಿವಿಧ ವಾರ್ಷಿಕ ಜೀವಮಾನ ಸಾಧನೆ ಪ್ರಶಸ್ತಿಗಳಿಗೆ ಆಯ್ಕೆಯಾದ ಗಣ್ಯರಿಗೆ ಸನ್ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಯವರ ಸಮ್ಮುಖದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ.













