Comments Off on ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರ ಜೊತೆ ಕೋಟಿ ಚೆನ್ನಯ ಥೀಂ ಪಾರ್ಕ್ ಗೆ ಭೇಟಿ ನೀಡಿ ಪಾರ್ಕಿನ ಅಭಿವೃದ್ಧಿಯ ಬಗ್ಗೆ ಚರ್ಚೆ
Comments Off on ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿರವರ ನೇತೃತ್ವದಲ್ಲಿ ನಡೆದ ಕುಂದಾಪುರ ವಿಭಾಗ ಮಟ್ಟದ ಅರಣ್ಯ ಇಲಾಖೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ..
Comments Off on ಜಿಲ್ಲಾ ಪಂಚಾಯತ್,ತಾಲೂಕು ಪಂಚಾಯತ್ ಚುನಾವಣಾ ಕುರಿತು ಚುನಾವಣಾ ಆಯೋಗ ಹೊರಡಿಸಿದ ಮೀಸಲಾತಿ ಅವೈಜ್ಞಾನಿಕವಾಗಿದೆ ಇದನ್ನು ಪರಿಶೀಲಿಸಬೇಕು. ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ಇರುವ ಕೆಲವು ನ್ಯೂನ್ಯತೆಗಳ ನಿವಾರಣೆಯ ಬಗ್ಗೆ, ಜೊತೆಗೆ ಕಾರ್ಕಳದ ಗ್ರಾಮೀಣ ರಸ್ತೆಗಳ ಅಭಿೃದ್ಧಿಯ ಕುರಿತು ಮಾನ್ಯ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪ ರವರನ್ನು ಭೇಟಿ ಮಾಡಿ ವಿವರವಾಗಿ ಚರ್ಚಿಸಲಾಯಿತು.
Comments Off on ಡಿಜಿಟಲ್ ಕಲಿಕೆಯ ಅಂಗವಾಗಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ಕೊಡಮಾಡುವ ಉಚಿತ ಟ್ಯಾಬ್ಲೆಟ್ ಪಿಸಿ ನ್ನು ಇಂದು ಕಾರ್ಕಳ ಪಾಲಿಟೆಕ್ನಿಕ್ ಕಾಲೇಜಿನ ಸಂಕೇತಿಕವಾಗಿ ವಿದ್ಯಾರ್ಥಿಗಳಿಗೆ ವಿತರಿಸಿಲಾಯಿತು….