Comments Off on ಬೈಲೂರು,ನೀರೆ,ಎರ್ಲಪಾಡಿ,ಹಿರ್ಗಾನ,ದುರ್ಗಾ ಮತ್ತು ಕುಕ್ಕುಂದೂರು ಗ್ರಾಮ ಹಾಗೂ ಕೃಷಿ ಇಲಾಖೆಯ ಜಂಟಿಯಾಗಿ ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಯುವಿಕೆ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಒಗ್ಗೂಡಿಸುವಿಕೆಯಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯೀಕರಣ ಗಿಡ ವಿತರಣೆ ಕಾರ್ಯಕ್ರಮ…..
Comments Off on ಕೋವಿಡ್ 3 ನೇ ಅಲೆ ಮುನ್ನೆಚ್ಚರಿಕೆಯಾಗಿ ಕಾರ್ಕಳ ಕ್ಷೇತ್ರದ 15 ವರ್ಷದ ಒಳಗಿನ 40 ಸಾವಿರ ಮಕ್ಕಳಿಗೆ ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಇಂದು ಮಾನ್ಯ ಗೃಹ ಸಚಿವರಾದ ಶ್ರೀ ಬಸವರಾಜ್ ಬೊಮ್ಮಾಯಿ ಯವರು ನೆರವೇರಿಸಿದರು.
Comments Off on ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣವಾದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಶ್ರೀ ಬಸವರಾಜ್ ಬೊಮ್ಮಾಯಿ ರವರು ಉದ್ಘಾಟಿಸಿದರು.
Comments Off on ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಯಂತೆ ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನ ನಡೆಯುತ್ತಿದ್ದು ರಾಜ್ಯ ಸರಕಾರ ಗುರುತಿಸಿರುವ ದುರ್ಬಲ ಗುಂಪಿನವರಿಗೆ ಹಾಗೂ ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಉಚಿತ ಲಸಿಕೆ ನೀಡುವ ನಿಟ್ಟಿನಲ್ಲಿ ಇಂದು ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುತ್ತಿರುವ “ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನ ಉದ್ಘಾಟನಾ ಸಮಾರಂಭ”
Comments Off on ಲಾಕ್ಡೌನ್ ನಿಂದ ತೊಂದರೆಗೊಳಗಾಗಿ ಬೆಂಗಳೂರಿನಿಂದ ಕಾರ್ಕಳಕ್ಕೆ ಆಗಮಿಸಿದವರಿಗೆ ಮತ್ತೆ ತುರ್ತು ಉದ್ಯೋಗ ನಿಮಿತ್ತ ಬೆಂಗಳೂರಿಗೆ ತೆರಳಲು ಎರಡ ಹಂತದಲ್ಲಿ ಬಸ್ ವ್ಯವಸ್ಥೆ ಮಾಡಿ ಕಳುಹಿಸಿ ಕೊಡಲಾಯಿತು.
Comments Off on ಶಾಸಕ ಮಿತ್ರ ಶ್ರೀ ರಘುಪತಿ ಭಟ್ ರವರ ವಿನೂತನ ಯೋಜನೆ ಹಡಿಲು ಭೂಮಿ ಕೃಷಿ ಆಂದೋಲನದ ನಿಮಿತ್ತ ಕಿದಿಯೂರು ನಲ್ಲಿ ಭತ್ತದ ಪೈರು ನೀಡಿ ಚಾಲನೆ ನೀಡುವ ಅವಕಾಶ ನನಗೆ ಇಂದು ದೊರಕಿತು.