Comments Off on ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2019-20ನೇ ಸಾಲಿನ ವಿವಿಧ ವಾರ್ಷಿಕ ಜೀವಮಾನ ಸಾಧನೆ ಪ್ರಶಸ್ತಿಗಳಿಗೆ ಆಯ್ಕೆಯಾದ ಗಣ್ಯರಿಗೆ ಸನ್ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಯವರ ಸಮ್ಮುಖದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ.
Comments Off on ರಾಜ್ಯ ಪ್ರಶಸ್ತಿ ವಿಜೇತ ಸಾಣೂರು ಯುವಕ ಮಂಡಲ ವತಿಯಿಂದ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90 ಶೇಕಡಾಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಯಿತು. ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಯುವಕ ಮಂಡಲ ನಮ್ಮ ಕರೆಯ ಮೇರೆಗೆ ಕಾರ್ಕಳ ಬಿಳಿ ಬೆಂಡೆ ಬೆಳೆಸಿದ್ದು, ಜೊತೆಗೆ ಮೊದಲ ಫಸಲನ್ನು ಸ್ಮರಣಿಕೆ ರೂಪದಲ್ಲಿ ಕೊಟ್ಟಿರುವುದು ಅವಿಸ್ಮರಣೀಯ. ಈ ರೀತಿಯ ಸ್ಥಳೀಯ ಉತ್ಪನ್ನಗಳಿಗೆ ಬೆಂಬಲಿಸಿ ಪ್ರತಿಯೊಬ್ಬರೂ ಪ್ರೋತ್ಸಾಹಿಸಬೇಕು.
Comments Off on ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರ ಸಮ್ಮುಖದಲ್ಲಿ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ ಶುಭ ಸಂದರ್ಭ
Comments Off on ಕುಕ್ಕುಂದೂರು ಗ್ರಾಮದ ನಕ್ರೆಯಲ್ಲಿ ಸನ್ಮಾನ್ಯ ಮುಜರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ರವರು ಕೋವಿಡ್ 3ನೇ ಅಲೆ ಮುನ್ನೆಚ್ಚರಿಕೆಯಾಗಿ ಕಾರ್ಕಳ ಕ್ಷೇತ್ರದಾದ್ಯಂತ 15 ವರ್ಷದ ಒಳಗಿನ ಮಕ್ಕಳಿಗೆ ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದರು..
Comments Off on ನಮ್ಮ ಕರಾವಳಿಯ ಹೆಮ್ಮೆಯ ಸಹಕಾರಿ ಕ್ಯಾಂಪ್ಕೋ ಸಂಸ್ಥೆ , ಹಲಸಿನ ಹಣ್ಣಿನ ಮೂಲ ಪದಾರ್ಥದಿಂದ ಮಾಡಿದ ಹೊಸ ಚಾಕಲೇಟ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ್ ಹೆಗ್ಡೆ ಯವರು ಕಚೇರಿಗೆ ಆಗಮಿಸಿ ಚಾಕ್ಲೇಟ್ ನ ಸವಿ ಸವಿಯಲು ಅವಕಾಶ ಕೊಟ್ಟರು. ಅತ್ಯಂತ ಸ್ವಾದಿಷ್ಟವಾಗಿದೆ. ಈ ರೀತಿ ನಮ್ಮ ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ನೂತನ ಪ್ರಯತ್ನಗಳು ನಡೆಯಲಿ ಸ್ಥಳೀಯ ರೈತರ ಬೆಳೆಗಳಿಗೆ ಪ್ರೋತ್ಸಾಹ ಸಿಗಲಿ. ಮುಂದಿನ ದಿನಗಳಲ್ಲಿ ನಮ್ಮ ರೈತರು ಬೆಳೆಯುವ ಹಲಸಿನ ಹಣ್ಣಿಗೂ ಉತ್ತಮ ಬೇಡಿಕೆ ಸಿಗಲಿ. ಕ್ಯಾಂಪ್ಕೋ ಸಂಸ್ಥೆಗೆ ಅಭಿನಂದನೆಗಳು.