ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನಲ್ಲಿ ತಮಿಳುನಾಡು ರಾಜ್ಯಾಧ್ಯಕ್ಷರು ಶ್ರೀ ಅಣ್ಣಾಮಲೈ ಉಪಸ್ಥಿತಿಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ನಡೆದ ಸಾರ್ವಜನಿಕ ಸಭೆ.





ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ಬಿಜೆಪಿ ಮಹಿಳಾ ಕಾರ್ಯಕರ್ತರ ಸಭೆ






ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನನ್ನ ಬೂತ್ – 139 ರಲ್ಲಿ ಮನೆ ಮನೆ ಸಂಪರ್ಕ ಅಭಿಯಾನದ ಅಂಗವಾಗಿ ಮನೆಗಳಿಗೆ ಭೇಟಿ ನೀಡಿ ನಮ್ಮ ಅಭ್ಯರ್ಥಿ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರ ಪರವಾಗಿ ಮತಯಾಚಿಸಲಾಯಿತು





ಮಂಗಳೂರಿನ ಪುರಭವನದಲ್ಲಿ ಭಾರತದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು




ಸುರಕ್ಷಿತ, ವಿಕಸಿತ ಭಾರತವೇ ನಮ್ಮ ಕಾರ್ಯ ಸೂಚಿ.

ಉತ್ತರ ಕನ್ನಡ ಲೋಕಸಭಾ ಚುನಾವಣೆ ಅಭ್ಯರ್ಥಿ ಶ್ರೀ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ

















