Comments Off on (ಮಂಗಳೂರು ಕೆಮಿಕಲ್ & ಫರ್ಟಿಲೈಜರ್ಸ್ ಲಿಮಿಟೆಡ್) ವತಿಯಿಂದ ಹೆಬ್ರಿ ಸರ್ಕಾರಿ ಆಸ್ಪತ್ರೆಯಲ್ಲಿ ನಿರ್ಮಾಣವಾದ ನೂತನ ಆಕ್ಸಿಜನ್ ಉತ್ಪಾದನ ಘಟಕ ಇಂದು ಸನ್ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಕೆ.ಸುಧಾಕರವರು ಉದ್ಘಾಟಿಸಿದರು.
Comments Off on ಬೆಳ್ಮಣ್ ನಲ್ಲಿ ಸನ್ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಕೆ ಸುಧಾಕರ ರವರು ಕೋವಿಡ್ 3ನೇ ಅಲೆ ಮುನ್ನೆಚ್ಚರಿಕೆಯಾಗಿ ಕಾರ್ಕಳ ಕ್ಷೇತ್ರದಾದ್ಯಂತ 15 ವರ್ಷದ ಒಳಗಿನ ಮಕ್ಕಳಿಗೆ ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದರು…
Comments Off on ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಹೆಬ್ರಿ,ಚಾರ ಮತ್ತು ನಾಡ್ಪಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮ.
Comments Off on ಕಾರ್ಕಳದ ಡೀಮ್ಡ್ ಫಾರೆಸ್ಟ್ ಕುರಿತು ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಮಾನ್ಯ ಅರಣ್ಯ ಸಚಿವರಾದ ಶ್ರೀ ಅರವಿಂದ ಲಿಂಬಾವಳಿಯವರು ಭಾಗವಹಿಸಿ, ಡೀಮ್ಡ್ ಫಾರೆಸ್ಟ್ ನಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಶೀಘ್ರವಾಗಿ ಸಮಸ್ಯೆಗಳನ್ನೆಲ್ಲ ಪರಿಹರಿಸಿ ಹಕ್ಕುಪತ್ರ ನೀಡಲಾಗುವುದು ಎಂದು ಘೋಷಣೆ ಮಾಡಿದ ಮಾನ್ಯ ಸಚಿವರಿಗೆ ಧನ್ಯವಾದಗಳು.
Comments Off on ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನ ಇಂದು ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರು ಶಂಕುಸ್ಥಾಪನೆ ನೆರವೇರಿಸಿದರು
Comments Off on ಉಡುಪಿ ಜಿಲ್ಲೆಯ ನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಘುಪತಿ_ಭಟ್ ರವರ ನೇತೃತ್ವದಲ್ಲಿ ನಡೆಯುತ್ತಿರುವ ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರ ಜೊತೆ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮ ಚಾಲನೆ ನೀಡಿದರು.
Comments Off on ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರ ಜೊತೆ ಕೋಟಿ ಚೆನ್ನಯ ಥೀಂ ಪಾರ್ಕ್ ಗೆ ಭೇಟಿ ನೀಡಿ ಪಾರ್ಕಿನ ಅಭಿವೃದ್ಧಿಯ ಬಗ್ಗೆ ಚರ್ಚೆ
Comments Off on ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿರವರ ನೇತೃತ್ವದಲ್ಲಿ ನಡೆದ ಕುಂದಾಪುರ ವಿಭಾಗ ಮಟ್ಟದ ಅರಣ್ಯ ಇಲಾಖೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ..